ತುಮಕೂರುಸತ್ಯ ವಿಸ್ಮಯ ಪತ್ರಿಕೆ

ಪಾವಗಡ ಪುರಸಭೆ ಉಪಾಧ್ಯಕ್ಷರಿಗೆ ಹೆಲ್ಪ್ ಸೊಸೈಟಿ ಸನ್ಮಾನ

ಪಾವಗಡ ಪುರಸಭೆಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಶಶಿಕಲಾ ಬಾಲಾಜಿ ಯವರನ್ನು ಹೆಲ್ಪ್ ಸೊಸೈಟಿ ವತಿಯಿಂದ ಅಧ್ಯಕ್ಷ ಮಾನಂ ಶಶಿಕಿರಣ್ ರವರು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿ ಶುಭ ಕೋರಿದರು.ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅನಿಲ್, ಪತ್ರಕರ್ತ ಮಲ್ಲಿಕಾರ್ಜುನ್, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್,ಗೌತಮ್, ವೆಂಕಟೇಶ್ ನಾಯ್ಕ ಹಾಗೂ ಹೆಲ್ಪ್ ಸೊಸೈಟಿ ಪದಾಧಿಕಾರಿಗಳ ಪರವಾಗಿ ಸಹ ಶುಭ ಕೋರಿದರು

ವರದಿ:ಸತೀಶ್ ವೈ ಎನ್ ಹೊಸಕೋಟೆ

Related Articles

Leave a Reply

Your email address will not be published.

Back to top button

Notice: ob_end_flush(): failed to send buffer of zlib output compression (1) in /home2/sathyavi/public_html/wp-includes/functions.php on line 5275

Notice: ob_end_flush(): failed to send buffer of zlib output compression (1) in /home2/sathyavi/public_html/wp-includes/functions.php on line 5275

Notice: ob_end_flush(): failed to send buffer of zlib output compression (1) in /home2/sathyavi/public_html/wp-content/plugins/really-simple-ssl/class-mixed-content-fixer.php on line 110