ತುಮಕೂರುಸತ್ಯ ವಿಸ್ಮಯ ಪತ್ರಿಕೆ

ಒಕ್ಕೂಟದ ತರಬೇತಿ ಕಾರ್ಯಾಗಾರ

ವೈ.ಎನ್.ಹೊಸಕೋಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಗತಿಬಂಧು ಸ್ವಸಹಾಯ ಸಂಘಗಳ ಬಲವರ್ಧನೆ ಬಗ್ಗೆ ಯೋಜನೆಯ ಕಾರ್ಯ ಕ್ರಮಗಳನ್ನು ಸದಸ್ಯರಿಗೆ ತಲುಪಿಸಲು ಒಕ್ಕೂಟದ ತರಬೇತಿ ಕಾರ್ಯಾಗಾರ ವನ್ನು ಗ್ರಾಮದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು ಜಿಲ್ಲಾ ನಿರ್ದೇಶಕರು ದಿನೇಶ್.ಡಿ ಅವರು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು ಯೋಜನೆಯಿಂದಸಿಗುವ ಸೌಲಭ್ಯ,ಯೋಜನೆಯ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ದ ಹಿನ್ನೆಲೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪರಿಕಲ್ಪನೆ, ಸಂಸ್ಥೆ ನಡೆದು ಬಂದ ಹಾದಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು ಹಾಗೂ ಇದರಿಂದ ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಸಬಲರಾಗುತ್ತಿದ್ದಾರೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೈ ಎನ್ ಹೊಸಕೋಟೆ ವಲಯದ 11 ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಗಾರ ನಡೆಯಿತು.ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ನಂಜುಂಡಿ ವಲಯ ಮೇಲ್ವಿಚಾರಕರು ದಯಾನಂದ, ಹಾಲೇಶ್, ಮಹಮದ್,ಸೇವಾಪ್ರತಿನಿಧಿಗಳು,ಭಾಗವಹಿಸಿದ್ದರು.

ವರದಿ:ಸತೀಶ್ ವೈ ಎನ್ ಹೊಸಕೋಟೆ

Related Articles

Leave a Reply

Your email address will not be published.

Back to top button

Notice: ob_end_flush(): failed to send buffer of zlib output compression (1) in /home2/sathyavi/public_html/wp-includes/functions.php on line 5275

Notice: ob_end_flush(): failed to send buffer of zlib output compression (1) in /home2/sathyavi/public_html/wp-includes/functions.php on line 5275

Notice: ob_end_flush(): failed to send buffer of zlib output compression (1) in /home2/sathyavi/public_html/wp-content/plugins/really-simple-ssl/class-mixed-content-fixer.php on line 110