ತುಮಕೂರುಸತ್ಯ ವಿಸ್ಮಯ ಪತ್ರಿಕೆ

ಸುಮಾರು 7 ಲಕ್ಷ ಮೌಲ್ಯದ ಮಧ್ಯ, ಬಿಯರ್, ಸೇಂದಿ,ಯನ್ನು ನಾಶಪಡಿಸಿದ ಅಬಕಾರಿ ಇಲಾಖೆ

ಮಧುಗಿರಿ ಅಬಕಾರಿ ಇಲಾಖೆಯಿಂದ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಮಧ್ಯ ಬಿಯರ್ ಸೇಂದಿಇನ್ನು ಮುಂತಾದ ವಸ್ತುಗಳನ್ನು ಪಟ್ಟಣದ ಹೊರವಲಯದಲ್ಲಿರುವ ಪುರಸಭಾ ಕಸ ವಿಲೇವಾರಿ ಘಟಕದಲ್ಲಿ ನಾಶಪಡಿಸಲಾಯಿತು.

ಈ ಸಂದರ್ಭದಲ್ಲಿ ಅಬಕಾರಿ ನಿರೀಕ್ಷಕರ ರಾಮಮೂರ್ತಿ ಮಾತನಾಡಿ ವಿವಿಧ ಒಟ್ಟು 32 ಪ್ರಕಾರದಲ್ಲಿ 638 ಲೀಟರ್ ಮಧ್ಯ,78 ಲೀಟರ್ ಬಿಯರ್, 123 ಲೀಟರ್ ಸೇಂದಿ ಹಾಗೂ ಒಂದು ಪ್ಲಾಸ್ಟಿಕ್ ಡ್ರಮ್ ಅನ್ನು ವಶಪಡಿಸಿಕೊಂಡಿದ್ದರು. ಮರುಬಳಕೆಗೆ ಅವಕಾಶ ಇಲ್ಲದಿರುವುದರಿಂದ ಮಾನ್ಯ ಅಬಕಾರಿ ಉಪಆಯುಕ್ತರ ಆದೇಶದ ಮೇರೆಗೆ ಇಂದು ಪಟ್ಟಣದ ಹೊರವಲಯದಲ್ಲಿರುವ ಪುರಸಭೆ ಕಸವಿಲೇವಾರಿ ಘಟಕದಲ್ಲಿ ನಾಶ ಪಡಿಸಿದ್ದೇವೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಕೆ.ಎಸ್. ಬಿ.ಸಿ.ಎಲ್ ಡಿಪೋ ಮ್ಯಾನೇಜರ್ ವೀರಾರೆಡ್ಡಿ, ಅಬಕಾರಿ ಉಪನಿರೀಕ್ಷಕರ ಸುರೇಶ ಆರ್, ಗ್ರೇಟ್-2 ತಾಸಿಲ್ದಾರ್ ತಿಪ್ಪೇಸ್ವಾಮಿ, ಇನ್ಸ್ಪೆಕ್ಟರ್ ನಾಗರಾಜು, ಹಾಗೂ ಅಬಕಾರಿ ಸಿಬ್ಬಂದಿಗಳು ಹಾಜರಿದ್ದರು.

ವರದಿ :ರಾಘವೇಂದ್ರ ಎಂಎಸ್ ಮಧುಗಿರಿ

Related Articles

Leave a Reply

Your email address will not be published. Required fields are marked *

Back to top button

Notice: ob_end_flush(): failed to send buffer of zlib output compression (1) in /home2/sathyavi/public_html/wp-includes/functions.php on line 5279

Notice: ob_end_flush(): failed to send buffer of zlib output compression (1) in /home2/sathyavi/public_html/wp-includes/functions.php on line 5279

Notice: ob_end_flush(): failed to send buffer of zlib output compression (1) in /home2/sathyavi/public_html/wp-content/plugins/really-simple-ssl/class-mixed-content-fixer.php on line 107